alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್

da-rise

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಸಂದರ್ಭದಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ.

ನೌಕರರ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರ ಶೇ. 3 ರಷ್ಟು ಹೆಚ್ಚಳ ಮಾಡಿದೆ. ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಲಾಗಿದೆ.

ಕಳೆದ ಬಾರಿ ಶೇ. 4.25 ರಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಶೇ. 3 ರಷ್ಟು ಏರಿಕೆ ಮಾಡಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...