alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಪ್ಪಳದಲ್ಲಿ ಹರಿದಾಡ್ತಿದೆ ಬಿಜೆಪಿ ಮುಖಂಡನ ವಿಡಿಯೋ

whats app 17 mn

ಸಾರ್ವಜನಿಕ ಜೀವನದಲ್ಲಿ ಇರುವವರು ಎಷ್ಟೆಲ್ಲಾ ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಯಡವಟ್ಟು ಮಾಡಿಕೊಂಡರೆ, ನಗೆಪಾಟಲಿಗೆ ಈಡಾಗಬೇಕಾಗುತ್ತದೆ. ಇಲ್ಲವೇ ಘೋರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಅನೇಕ ಪ್ರಕರಣಗಳಲ್ಲಿ ನೋಡಿರುತ್ತೀರಾ.

ಇದೀಗ ಕೊಪ್ಪಳ ಜಿಲ್ಲೆಯಲ್ಲಿ ರಾಜಕೀಯ ಮುಖಂಡನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲೋಕಲ್ ಬಿಜೆಪಿ ಲೀಡರ್ ಜಾತ್ರೆಯಲ್ಲಿ ಮಾಡಿಕೊಂಡ ಯಡವಟ್ಟಿನಿಂದಾಗಿ ಈಗ ಸಖತ್ ಸುದ್ದಿಯಲ್ಲಿದ್ದಾರೆ. ಅಂದ ಹಾಗೇ ಈ ಘಟನೆ ನಡೆದಿದ್ದು, ಕಳೆದ ವರ್ಷ ಡಿಸೆಂಬರ್ ನಲ್ಲಿ. ತಡವಾಗಿ ಬೆಳಕಿಗೆ ಬಂದರೂ, ವಿಡಿಯೋ ಮಾತ್ರ ಸಂಚಲನವನ್ನೇ, ಸೃಷ್ಠಿಸಿದ್ದು ಎಲ್ಲಾ ಕಡೆಗಳಲ್ಲೂ ಈ ಮುಖಂಡನ ವಿಡಿಯೋ ಬಗ್ಗೆಯೇ ಚರ್ಚೆಯಾಗುತ್ತಿದೆ ಎನ್ನಲಾಗಿದೆ.

ಕೊಪ್ಪಳ ಜಿಲ್ಲೆಯ ಮುಧೋಳದಲ್ಲಿ ನಡೆದ ಜಾತ್ರೆಯಲ್ಲಿ ನಾಟಕದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವತಿಯ ಜೊತೆ ಸೇರಿ ಸಖತ್ ಸ್ಟೆಪ್ ಹಾಕಿದ್ದಾರೆ. ಅದೀಗ, ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖಂಡ, ನಾನು ಸಹಜವಾಗಿ ಹೆಜ್ಜೆ ಹಾಕಿದ್ದೇನೆ. ಅಸಭ್ಯವಾಗಿ ವರ್ತಿಸಿಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...