alex Certify
ಕನ್ನಡ ದುನಿಯಾ       Mobile App
       

Kannada Duniya

ಗಾಯಾಳುಗಳಿಗೆ ನೀರು ಕುಡಿಸುವಾಗಲೇ ದುರ್ಘಟನೆ

ದಾವಣಗೆರೆ: ಖಾಸಗಿ ಬಸ್ ಹರಿದು ಮೂವರು ಸ್ಥಳದಲ್ಲೇ ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಮೇದಿಕೇರನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮೇದಿನಕೆರೆ ನಿವಾಸಿಗಳಾದ ಪಾಪಣ್ಣ(34), ಸತೀಶ್(22) ಹಾಗೂ ಗೌಡಪ್ಪ(43) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ.

ರಸ್ತೆಯಲ್ಲೇ ಗಾಯಾಳುಗಳಿಗೆ ಮತ್ತೊಬ್ಬರು ನೀರು ಕುಡಿಸುವಾಗ ವೇಗವಾಗಿ ಬಂದ ಖಾಸಗಿ ಬಸ್ ಮೂವರ ಮೇಲೆ ಚಲಿಸಿದೆ ಎನ್ನಲಾಗಿದೆ. ಬಿಳಚೋಡು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...