alex Certify
ಕನ್ನಡ ದುನಿಯಾ       Mobile App
       

Kannada Duniya

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ 6 ಮಂದಿ ಅರೆಸ್ಟ್

ದಾವಣಗೆರೆ: ‘ಅನ್ನಭಾಗ್ಯ’ ಅಕ್ಕಿಯನ್ನು ಕಳ್ಳ ಸಾಗಣೆ ಮಾಡುತ್ತಿದ್ದ 6 ಮಂದಿಯನ್ನು ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾವಣಗೆರೆ ತಾಲ್ಲೂಕು ಬಾತಿ ಬಳಿ ಕಾರ್ಯಾಚರಣೆ ನಡೆಸಲಾಗಿದ್ದು, ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಸಾಗಿಸುತ್ತಿದ್ದ 3 ಆಟೋ, 30 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಲಾಗಿದೆ.

6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. 3 ಆಟೋಗಳಲ್ಲಿ ಬಂಧಿತರು ಅಕ್ಕಿಯನ್ನು ಸಾಗಿಸುವಾಗಲೇ ಸಿಕ್ಕಿಬಿದ್ದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...