alex Certify BREAKING: ಭಾರಿ ಅಗ್ನಿ ಅವಘಡ, 25 ಲಕ್ಷ ಮೌಲ್ಯದ ವಸ್ತುಗಳು ಭಸ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭಾರಿ ಅಗ್ನಿ ಅವಘಡ, 25 ಲಕ್ಷ ಮೌಲ್ಯದ ವಸ್ತುಗಳು ಭಸ್ಮ

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ನಗರದ ಪೀಠೋಪಕರಣ ಮಳಿಗೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. 25 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಮಿಠಾಯಿ ಮಂಜುನಾಥ ಮಾಲೀಕತ್ವದ ವಾಣಿಜ್ಯ ಸಂಕೀರ್ಣದ ಫರ್ನಿಚರ್ ಮಳಿಗೆಯಲ್ಲಿ ಬೆಂಕಿ ತಗುಲಿದ್ದು, ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿವೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಇಡಿ ಕಟ್ಟಡಕ್ಕೆ ವ್ಯಾಪಿಸಿದೆ. ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...