alex Certify
ಕನ್ನಡ ದುನಿಯಾ       Mobile App
       

Kannada Duniya

ದಾವಣಗೆರೆಯಲ್ಲಿ ರೌಡಿಶೀಟರ್ ಗಳಿಗೆ ಗುಂಡೇಟು

ದಾವಣಗೆರೆ: ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಗಳ ಮೇಲೆ ಫೈರಿಂಗ್ ಮಾಡಲಾಗಿದೆ.

ರೌಡಿಶೀಟರ್ ಸತೀಶ್, ಸುನಿಲ್ ಅವರಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 3 ಪ್ರಕರಣಗಳಲ್ಲಿ ಬೇಕಾಗಿದ್ದ ಸತೀಶ್ ಹಾಗೂ ಸುನಿಲ್ ಅವರನ್ನು ಬಂಧಿಸಲು ವಿದ್ಯಾನಗರಕ್ಕೆ ಪಿ.ಎಸ್.ಐ. ಸಿದ್ಧೇಶ್ ಮತ್ತು ಪೊಲೀಸರು ತೆರಳಿದ್ದಾರೆ.

ಈ ವೇಳೆ ಸಿದ್ಧೇಶ್ ಹಾಗೂ ಪೇದೆ ಚಂದ್ರು ಅವರ ಮೇಲೆ ದಾಳಿ ಮಾಡಿದ ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...