alex Certify
ಕನ್ನಡ ದುನಿಯಾ       Mobile App
       

Kannada Duniya

ದಾವಣಗೆರೆಯಲ್ಲಿ 6 ಮಂದಿ PFI ಕಾರ್ಯಕರ್ತರು ಅರೆಸ್ಟ್

ದಾವಣಗೆರೆ: ದಾವಣಗೆರೆಯಲ್ಲಿ ಇಂದು ಪಿ.ಎಫ್.ಐ. ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ 6 ಮಂದಿ ಪಿ.ಎಫ್.ಐ. ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದ್ದು, ಸುಮಾರು 200 ಮಂದಿಯನ್ನು ವಾಪಸ್ ಕಳಿಸಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಪಿ.ಎಫ್.ಐ. ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...