alex Certify
ಕನ್ನಡ ದುನಿಯಾ       Mobile App
       

Kannada Duniya

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಸೇರಿ ಐವರು ಅರೆಸ್ಟ್

dvg-pros

ದಾವಣಗೆರೆ: ಜನವಸತಿ ಪ್ರದೇಶದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಜಯನಗರದಲ್ಲಿರುವ ಮನೆಯೊಂದರಲ್ಲಿ ಮಹಿಳೆ ವೇಶ್ಯಾವಾಟಿಕೆ ನಡೆಸುತ್ತಿದ್ದು, ಇಲ್ಲಿಗೆ ಅಪರಿಚಿತರು ಹೆಚ್ಚಾಗಿ ಬಂದು ಹೋಗುತ್ತಿರುವ ಬಗ್ಗೆ ಡಿ.ಸಿ.ಬಿ. ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

ಮಾಹಿತಿ ಕಲೆ ಹಾಕಿ ಡಿ.ಸಿ.ಬಿ. ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿಯ ಸಂದರ್ಭದಲ್ಲಿ ಐವರನ್ನು ಬಂಧಿಸಲಾಗಿದ್ದು, ಡಿ.ಸಿ.ಬಿ.ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...