alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕನಿಗೆ ಉರುಳಾಯ್ತು ತೊಟ್ಟಿಲಿಗೆ ಕಟ್ಟಿದ್ದ ಸೀರೆ

ಹತ್ತು ವರ್ಷದ ಬಾಲಕನೊಬ್ಬ ಮಗುವಿನ ತೊಟ್ಟಿಲು ತೂಗುವಾಗ ಅದಕ್ಕೆ ಕಟ್ಟಲಾಗಿದ್ದ ಸೀರೆ ಕುತ್ತಿಗೆಗೆ ಸಿಲುಕಿದ ಪರಿಣಾಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ ತೇಜಸ್ ಮೃತಪಟ್ಟ ಬಾಲಕನಾಗಿದ್ದು, ಚಿಕ್ಕಮಗಳೂರಿನ ಆದಿಶಕ್ತಿ ನಗರ ಬಡಾವಣೆಯಲ್ಲಿರುವ ಸಂಬಂಧಿಕರ ಮನೆಗೆ ಬಾಲಕ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮೃತ ಬಾಲಕನ ತಂದೆ ಚಿತ್ರದುರ್ಗದಲ್ಲಿ ಕೆಎಸ್ಆರ್ಟಿಸಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಹೇಳಲಾಗಿದ್ದು, ಬಾಲಕನ ಸಾವಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...