alex Certify
ಕನ್ನಡ ದುನಿಯಾ       Mobile App
       

Kannada Duniya

ಆಕಸ್ಮಿಕವಾಗಿ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿ ಸಾವು

ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

45 ವರ್ಷದ ಪಿ.ಜೆ. ಜೇಮ್ಸ್ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಇವರು ನದಿ ಬಳಿ ತಮ್ಮ ಬಂದೂಕನ್ನು ಹಿಡಿದುಕೊಂಡಿದ್ದಾಗ ಆಕಸ್ಮಿಕವಾಗಿ ಎದೆಗೆ ಗುಂಡು ತಗುಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ನದಿಯಲ್ಲಿ ಶವ ಕಂಡು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಧರ್ಮಸ್ಥಳ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...