alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದವನಿಗೆ ಶಾಸ್ತಿ

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಅನಿಲ್ ಬಳಿಗಾರ್ ಶಿಕ್ಷೆಗೊಳಗಾದವ.

ಬೆಂಗಳೂರು 54 ನೇ ಸೆಷನ್ಸ್ ಜಡ್ಜ್ ನ್ಯಾಯಾಧೀಶರಾದ ಲತಾಕುಮಾರಿ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. 2017 ರ ಏಪ್ರಿಲ್ 2 ರಂದು ಎದುರು ಮನೆಯ 6 ವರ್ಷದ ಬಾಲಕಿ ಮೇಲೆ ಅನಿಲ್ ಬಳಿಗಾರ್ ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿದ್ದ.

ಗಿರಿನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...