alex Certify
ಕನ್ನಡ ದುನಿಯಾ       Mobile App
       

Kannada Duniya

ಬಾವಿಯಲ್ಲಿತ್ತು ನಾಲ್ಕು ಮಂದಿಯ ಶವ

ಬಾವಿಯಲ್ಲಿ ನಾಲ್ಕು ಮಂದಿ ಅಪರಿಚಿತರ ಶವಗಳು ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಬೆಟ್ಟಗೇರಹಳ್ಳಿ ಬಳಿ ನಡೆದಿದೆ.

ಬೆಟ್ಟಗೇರಹಳ್ಳಿಯ ನಾರಾಯಣಸ್ವಾಮಿ ಎಂಬವರ ಬಾವಿಯಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳ ಶವಗಳು ಪತ್ತೆಯಾಗಿದ್ದು, 2 ದಿನಗಳ ಹಿಂದೆ ಇವರುಗಳು ಬಾವಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.

ಮೃತದೇಹಗಳ ಕುರಿತು ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಮುಳಬಾಗಿಲು ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...