alex Certify
ಕನ್ನಡ ದುನಿಯಾ       Mobile App
       

Kannada Duniya

ಹುಬ್ಬಳ್ಳಿ ಸಮೀಪ ಹಳಿ ತಪ್ಪಿದ ರೈಲು

hub-rail

ಹುಬ್ಬಳ್ಳಿ: ಗೂಡ್ಸ್ ರೈಲಿನ 4 ಬೋಗಿಗಳು ಹಳಿ ತಪ್ಪಿದ ಘಟನೆ, ಹುಬ್ಬಳ್ಳಿ ಸಮೀಪದ ಮಂಟೂರು ರಸ್ತೆಯ ಸುಣ್ಣದಕೊಪ್ಪ ಗ್ರಾಮದ ಬಳಿ ನಡೆದಿದೆ.

ಆಂಧ್ರ ಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಗೂಡ್ಸ್ ರೈಲು ಸುಣ್ಣದ ಕೊಪ್ಪ ಬಳಿ ಬರುವಾಗ ಚಕ್ರಗಳು ತುಂಡಾಗಿವೆ.

ಇದರಿಂದಾಗಿ 4 ಬೋಗಿಗಳು ಹಳಿ ತಪ್ಪಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಈ ಮಾರ್ಗದ ರೈಲಿನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...