alex Certify
ಕನ್ನಡ ದುನಿಯಾ       Mobile App
       

Kannada Duniya

22 ಲಕ್ಷ ರೂ. ನಗದು, 2 ಕೆ.ಜಿ. ಬೆಳ್ಳಿ ವಶ

ಬೆಂಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 22 ಲಕ್ಷ ರೂ. ನಗದು, 2 ಕೆ.ಜಿ. ಬೆಳ್ಳಿಯನ್ನು ಚುನಾವಣಾಧಿಕಾರಿಗಳು ಮತ್ತು ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ರಾಣಿಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಬಸ್ ನಲ್ಲಿ ತಪಾಸಣೆ ವೇಳೆ ಹಣ ಸಾಗಿಸುತ್ತಿರುವುದು ಕಂಡು ಬಂದಿದೆ.

ಪರಿಶೀಲನೆ ವೇಳೆ ಹಣ ಹಾಗೂ ಬೆಳ್ಳಿ ವಸ್ತುಗಳು ಕಂಡು ಬಂದ ಹಿನ್ನಲೆಯಲ್ಲಿ ಜಪ್ತಿ ಮಾಡಿದ್ದು, ಅವನ್ನು ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...