alex Certify
ಕನ್ನಡ ದುನಿಯಾ       Mobile App
       

Kannada Duniya

ಜಂಟಿ ಸುದ್ದಿಗೋಷ್ಠಿಯಲ್ಲಿ ಉಪ ಚುನಾವಣೆಯಲ್ಲಿ ಒಂದಾದ ‘ಕಾರಣ’ ಬಿಚ್ಚಿಟ್ಟ ದೇವೇಗೌಡ-ಸಿದ್ದರಾಮಯ್ಯ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಶಕಗಳ ಬಳಿಕ ರಾಜಕಾರಣದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉಭಯ ನಾಯಕರು ಇಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ.

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯವಾಯಿತೆಂದು ದೇವೇಗೌಡ ಹಾಗೂ ಸಿದ್ದರಾಮಯ್ಯ ಹೇಳಿದ್ದು, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲೂ ಈ ಹೊಂದಾಣಿಕೆ ಮುಂದುವರೆಯುವ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...