alex Certify
ಕನ್ನಡ ದುನಿಯಾ       Mobile App
       

Kannada Duniya

ದಿನೇಶ್ ಗುಂಡೂರಾವ್ ವಿರುದ್ಧ ಕೇಸ್ ದಾಖಲು

dinesh-gr

ಬೆಂಗಳೂರು: ‘ಕಪ್ಪಕಾಣಿಕೆ’ ಡೈರಿ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದ್ದು, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ದೂರು ನೀಡಲಾಗಿದೆ.

ಬಿ.ಜೆ.ಪಿ.ಯ ಡೈರಿ ಆರೋಪಕ್ಕೆ ಪ್ರತಿಯಾಗಿ, ದಿನೇಶ್ ಗುಂಡೂರಾವ್ ಅವರು, ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಅವರದೆನ್ನಲಾದ ಡೈರಿಯ ಮಾಹಿತಿ ಬಿಡುಗಡೆ ಮಾಡಿದ್ದರು.

ಅದರಲ್ಲಿ ಬಿ.ಜೆ.ಪಿ. ಖಜಾಂಚಿಯಾಗಿದ್ದ ಲೆಹರ್ ಸಿಂಗ್ ಅವರು, ಹಣ ಪಡೆದು ತಮ್ಮ ಪಕ್ಷದ ನಾಯಕರಿಗೆ ಕಪ್ಪ ಕಾಣಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರೆನ್ನಲಾಗಿದೆ.

ದಿನೇಶ್ ಗುಂಡೂರಾವ್ ಬಿಡುಗಡೆ ಮಾಡಿರುವ ಡೈರಿ ನಕಲಿಯಾಗಿದ್ದು, ಅದರಲ್ಲಿನ ಸಹಿ ಕೂಡ ನನ್ನದಲ್ಲ. ಸುಳ್ಳು ಆರೋಪ ಮಾಡಲಾಗಿದ್ದು, ಈ ಪ್ರಕರಣದ ತನಿಖೆ ನಡೆಸಬೇಕೆಂದು ಲೆಹರ್ ಸಿಂಗ್ ಸಂಜಯ್ ನಗರ ಠಾಣೆಗೆ ದೂರು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...