alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಗಾಂಧಿಯವರನ್ನು ಭೇಟಿಯಾದ ದಿನೇಶ್ ಗುಂಡೂರಾವ್

ನಿಯೋಜಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ದೆಹಲಿಗೆ ಆಗಮಿಸಿರುವ ದಿನೇಶ್ ಗುಂಡೂರಾವ್, ತುಘಲಕ್ ಲೇನ್ ರಸ್ತೆಯಲ್ಲಿರುವ ರಾಹುಲ್ ನಿವಾಸಕ್ಕೆ ಭೇಟಿ ನೀಡಿ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಕೋರಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆಯವರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...