alex Certify
ಕನ್ನಡ ದುನಿಯಾ       Mobile App
       

Kannada Duniya

ಡಿಕೆಶಿ ಮನೆ ಪಕ್ಕದಲ್ಲಿ ನಿರ್ಮಾಣವಾಗ್ತಿರುವ ಐಷಾರಾಮಿ ಬಂಗಲೆಯ ಮಾಲೀಕರ್ಯಾರು ಗೊತ್ತಾ…?

ಸಚಿವ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ಮನೆ ಪಕ್ಕದಲ್ಲಿ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಬಂಗಲೆಯೊಂದು ನಿರ್ಮಾಣವಾಗುತ್ತಿದ್ದು, ಇದರ ಮಾಲೀಕರು ಯಾರೆಂದು ತಿಳಿದರೆ ದಂಗಾಗುತ್ತೀರಿ.

‘ಆಪರೇಷನ್ ಕಮಲ’ ದ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಲು ಯತ್ನಿಸಿದ್ದ ಕಿಂಗ್ ಪಿನ್ ಎಂಬ ಆರೋಪ ಹೊತ್ತಿರುವ ಉದಯ್ ಗೌಡ, ಈ ಬಂಗಲೆಯನ್ನು ನಿರ್ಮಿಸುತ್ತಿದ್ದು, ಬಂಗಲೆ ಮೇಲೆ ಹೆಲಿಪ್ಯಾಡ್ ಕೂಡ ಇರಲಿದೆಯಂತೆ.

ಸದ್ಯ ಉದಯ್ ಗೌಡ ವಿದೇಶಕ್ಕೆ ಪರಾರಿಯಾಗಿದ್ದು, ಕೆಲ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಬೆಂಗಳೂರು ಪೊಲೀಸರು ಆತನ ಬಂಧನಕ್ಕೆ ಸತತ ಪ್ರಯತ್ನ ನಡೆಸಿದ್ದಾರೆ. ವಿದೇಶದಲ್ಲಿದ್ದುಕೊಂಡೇ ಉದಯ್ ಗೌಡ ಕೆಲವರಿಗೆ ಬೆದರಿಕೆ ಹಾಕಿದ್ದಾನೆಂಬ ಆರೋಪವೂ ಕೇಳಿ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...