alex Certify
ಕನ್ನಡ ದುನಿಯಾ       Mobile App
       

Kannada Duniya

ಚಿತ್ರೀಕರಣದ ವೇಳೆ ಅಸ್ವಸ್ಥರಾದ ನಟ ದೊಡ್ಡಣ್ಣ ಆಸ್ಪತ್ರೆಗೆ

dodanaaa

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ಸೇರಿಸಲಾಗಿದೆ. ವಿಜಯಪುರದಲ್ಲಿ ನಡೆಯುತ್ತಿರುವ ತೆಲುಗು ಸಿನಿಮಾ ಚಿತ್ರೀಕರಣದಲ್ಲಿ ಅವರು ಪಾಲ್ಗೊಂಡಿದ್ದರು.

ನಿನ್ನೆ ಬೆಂಗಳೂರಿನಿಂದ ತೆರಳಿದ್ದ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿ ಚಿತ್ರೀಕರಣ ನಡೆಯುವಾಗಲೇ ಅವರು ಅಸ್ವಸ್ಥರಾಗಿದ್ದಾರೆ.

ಕೂಡಲೇ ವಿಜಯಪುರದ ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಕುಟುಂಬದವರೊಂದಿಗೆ ಚರ್ಚಿಸಿ, ವಿಜಯಪುರದಿಂದ ರಾತ್ರಿ 2.30 ಕ್ಕೆ ವಿಶೇಷ ಆಂಬುಲೆನ್ಸ್ ನಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ವಿಫಲವಾಗಿದೆಯೇ..?

    View Results

    Loading ... Loading ...