alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯದ ಅಮಲಿನಲ್ಲಿ ನಡು ರಸ್ತೆಯಲ್ಲೇ ಯುವತಿ ರಂಪಾಟ

ಕಂಠಪೂರ್ತಿ ಮದ್ಯ ಸೇವಿಸಿದ್ದ ವಿದೇಶಿ ಯುವತಿಯೊಬ್ಬಳು ಅಮಲಿನಲ್ಲಿ ನಡು ರಸ್ತೆಯಲ್ಲೇ ರಂಪಾಟ ನಡೆಸಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇ ಔಟ್ ನಲ್ಲಿ ನಡೆದಿದೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಅಮಲಿನಲ್ಲಿದ್ದ ಯುವತಿ ಬಿಟಿಎಂ ಲೇ ಔಟ್ ನಲ್ಲಿ ತನ್ನ ಕಾರು ನಿಲ್ಲಿಸಿ ರಂಪಾಟ ನಡೆಸಿದ್ದಾಳೆ. ಬಳಿಕ ಫುಟ್ ಪಾತ್ ನಲ್ಲಿಯೇ ಮಲಗಿಬಿಟ್ಟಿದ್ದಾಳೆ.

ಈಕೆಯ ರಂಪಾಟಕ್ಕೆ ಬೇಸತ್ತ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದರೂ ಬರಲಿಲ್ಲವೆನ್ನಲಾಗಿದೆ. ಫುಟ್ ಪಾತ್ ನಲ್ಲಿ ಮಲಗಿದ್ದ ಯುವತಿ ಮದ್ಯದ ಅಮಲು ಇಳಿದ ಬಳಿಕ ಅಲ್ಲಿಂದ ತೆರಳಿದ್ದು, ಕೆಲವರು ಆಕೆಯ ರಂಪಾಟದ ದೃಶ್ಯಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...