alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಡ್ನಾಪ್ ಪ್ರಕರಣದಲ್ಲಿ ನಟ ದುನಿಯಾ ವಿಜಯ್ ಅರೆಸ್ಟ್

ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಓರ್ವರನ್ನು ಅಪಹರಿಸಿರುವ ನಟ ದುನಿಯಾ ವಿಜಯ್ ಮತ್ತವರ ತಂಡ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಸಂತ ನಗರದಲ್ಲಿ ನಡೆದಿದೆ.

ಜಿಮ್ ಟ್ರೈನರ್ ಮಾರುತಿ ಹಲ್ಲೆಗೊಳಗಾದವರಾಗಿದ್ದು, ಪಾನಿಪುರಿ ಕಿಟ್ಟಣ್ಣ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹೈ ಗ್ರೌಂಡ್ಸ್ ಠಾಣೆ ಪೊಲೀಸರು ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ.

ಅಂಬೇಡ್ಕರ್ ಭವನದಲ್ಲಿ ಬಾಡಿ ಬಿಲ್ಡಿಂಗ್ ಕಾಂಪಿಟೇಶನ್ ನಡೆಯುತ್ತಿದ್ದ ವೇಳೆ ಮಾರುತಿ ಅವರನ್ನು ಕಾರಿನಲ್ಲಿ ಅಪಹರಿಸಲಾಗಿತ್ತು ಎನ್ನಲಾಗಿದ್ದು, ದುನಿಯಾ ವಿಜಯ್, ಪ್ರಸಾದ್ ಮತ್ತಿತರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...