alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಎರಡು ಜಿಲ್ಲೆಗಳಲ್ಲಿ ಇಂದು ರಜೆ: ಉಳಿದ ಜಿಲ್ಲೆಗಳಲ್ಲಿ ನಾಳೆ

ಈದ್ ಮಿಲಾದ್ ಹಬ್ಬದ ರಜೆ ಕುರಿತಂತೆ ಸರ್ಕಾರ ಹೊಸ ಸೂಚನೆಯೊಂದನ್ನು ಹೊರಡಿಸಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬವನ್ನು ಇಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೂಚನೆ ಹೊರಬಿದ್ದಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಈದ್ ಮಿಲಾದ್ ಆಚರಿಸುತ್ತಿರುವ ಕಾರಣ ಈ ಎರಡು ಜಿಲ್ಲೆಗಳಿಗೆ ಅನ್ವಯಿಸುವಂತೆ ಇಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಉಳಿದಂತೆ ಈ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಿಗೆ ಈ ಹಿಂದಿನ ಘೋಷಣೆಯಂತೆ ನವೆಂಬರ್ 21ರ ಬುಧವಾರದಂದು ಈದ್ ಮಿಲಾದ್ ಹಬ್ಬದ ರಜೆ ಘೋಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...