alex Certify
ಕನ್ನಡ ದುನಿಯಾ       Mobile App
       

Kannada Duniya

‘150 ಸೀಟು ಗೆಲ್ಲುವುದಕ್ಕಿಂತ ಸಿಎಂ ಸೋತರೆ ಹೆಚ್ಚು ತೃಪ್ತಿ’

ಬೆಂಗಳೂರು: ನಾವು 150 ಸೀಟು ಗೆಲ್ಲುವುದಕ್ಕಿಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೋತರೆ, ಹೆಚ್ಚು ತೃಪ್ತಿ ಸಿಗುತ್ತೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಧೈರ್ಯವಿದ್ದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ. ಸಿದ್ಧರಾಮಯ್ಯ, ವರುಣಾ ಕ್ಷೇತ್ರದಲ್ಲಿ ಅವರ ಪುತ್ರ ಡಾ. ಯತೀಂದ್ರ ಅವರು ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ, ವರುಣಾದಲ್ಲಿ ಅವರ ಪುತ್ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಇದಕ್ಕಾಗಿ ರಾಜ್ಯದ ಜನ ಕಾಯುತ್ತಿದ್ದಾರೆ ಎಂದು ಬಿ.ಎಸ್.ವೈ. ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...