alex Certify
ಕನ್ನಡ ದುನಿಯಾ       Mobile App
       

Kannada Duniya

ಫೈರ್ ಬ್ರಾಂಡ್ ಲೀಡರ್ಸ್ ಗಳಿಂದ ಹೈವೋಲ್ಟೇಜ್ ಪ್ರಚಾರ

ಮತದಾನದ ದಿನ ಸಮೀಪಿಸುತ್ತಿರುವಂತೆಯೇ ವಿಧಾನಸಭೆ ಚುನಾವಣೆ ಪ್ರಚಾರ ಮತ್ತೆ ಜೋರಾಗತೊಡಗಿದೆ. ರಾಜ್ಯದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಅನಂತ್ ಕುಮಾರ್, ಡಿ.ವಿ. ಸದಾನಂದಗೌಡ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಘಟನಾಘಟಿ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಕಲಬುರಗಿ, ಬಳ್ಳಾರಿ, ಬೆಂಗಳೂರಿನಲ್ಲಿ ಬಿ.ಜೆ.ಪಿ. ಅಭ್ಯರ್ಥಿಗಳ ಪರ ಮೋದಿ ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಶಿರಸಿ, ಸಾಗರ ಸೇರಿ ಹಲವು ಕಡೆಗಳಲ್ಲಿ ಪ್ರಚಾರ ನಡೆಸುವರು. ನಿತಿನ್ ಗಡ್ಕರಿ ಕೆ.ಆರ್. ಪೇಟೆ, ಶ್ರೀರಂಗಪಟ್ಟಣ, ಚಿಕ್ಕೋಡಿ, ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ರಾಹುಲ್ ಗಾಂಧಿ ಇಂದು ಬೀದರ್, ಔರಾದ್, ಭಾಲ್ಕಿಯಲ್ಲಿ ಪ್ರಚಾರ ನಡೆಸುವರು. ಹೀಗೆ ಪ್ರಚಾರಕ್ಕೆ ಮತ್ತೆ ಘಟಾನುಘಟಿ ನಾಯಕರು ಆಗಮಿಸಿ ಮತಬೇಟೆಯಲ್ಲಿ ತೊಡಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...