alex Certify
ಕನ್ನಡ ದುನಿಯಾ       Mobile App
       

Kannada Duniya

ಜಗದೀಶ್ ಶೆಟ್ಟರ್ ಗೆ ಮಧ್ಯರಾತ್ರಿ ಸಿಕ್ತು ಗೆಲುವು

ಇ.ವಿ.ಎಂ. ಮತ್ತು ವಿವಿ ಪ್ಯಾಟ್ ನಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ತಡೆಹಿಡಿಯಲಾಗಿದ್ದ ಹುಬ್ಬಳ್ಳಿ –ಧಾರವಾಡ ಸೆಂಟ್ರಲ್ ಕ್ಷೇತ್ರದ ಫಲಿತಾಂಶವನ್ನು ಮಧ್ಯರಾತ್ರಿ ಪ್ರಕಟಿಸಲಾಗಿದೆ.

ಮೊದಲು ಬಿ.ಜೆ.ಪಿ. ಅಭ್ಯರ್ಥಿ, ಮಾಜಿ ಸಿ.ಎಂ. ಜಗದೀಶ್ ಶೆಟ್ಟರ್ ವಿಜೇತರಾಗಿದ್ದಾರೆ ಎಂದು ಹೇಳಲಾಗಿತ್ತಾದರೂ, ಇ.ವಿ.ಎಂ.ನಲ್ಲಿ ಚಲಾವಣೆಯಾದ ಮತಗಳಿಗಿಂತ 207 ಹೆಚ್ಚುವರಿ ಮತಗಳು ತೋರಿಸಿದ ಹಿನ್ನಲೆಯಲ್ಲಿ ಫಲಿತಾಂಶವನ್ನು ಘೋಷಿಸಿರಲಿಲ್ಲ.

ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ನಾಲವಾಡ ಈ ಕುರಿತಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪರಿಶೀಲನೆಯ ಬಳಿಕ ಶೆಟ್ಟರ್ ಅವರ ಫಲಿತಾಂಶವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜಗದೀಶ್ ಶೆಟ್ಟರ್ 21,207 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...