alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ವಿಳಂಬದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ.

ಇದೇ ವರ್ಷ 215 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕಿದೆ. ಆದರೆ, ರಾಜ್ಯ ಸರ್ಕಾರ ಇನ್ನೂ ಮೀಸಲಾತಿ ನಿಗದಿ ಮಾಡಿಲ್ಲ. ಕೆಲವು ಕ್ಷೇತ್ರಗಳ ವಿಂಗಡಣೆಯನ್ನೂ ಮಾಡಿಲ್ಲ ಎಂದು ಚುನಾವಣಾ ಆಯೋಗ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ. ಮೀಸಲಾತಿ ಹಾಗೂ ಕ್ಷೇತ್ರ ವಿಂಗಡಣೆ ಬಗ್ಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಲಾಗಿದೆ.

ಇದೊಂದು ಗಂಭೀರ ವಿಷಯ ಎಂದು ಹೇಳಿದ ಹೈಕೋರ್ಟ್, ನಾಳೆ ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...