alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

sambram

ಮೈಸೂರು/ ಚಾಮರಾಜನಗರ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಮುನ್ನಡೆ ಸಾಧಿಸುತ್ತಿರುವಂತೆಯೇ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

ಮೊದಲ ಸುತ್ತಿನಲ್ಲೇ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಎಣಿಕೆ ಕೇಂದ್ರದ ಬಳಿ ಜಮಾವಣೆಗೊಂಡ ಕಾರ್ಯಕರ್ತರು ಪಕ್ಷದ ನಾಯಕರ ಪರ ಘೋಷಣೆ ಕೂಗಿದರು. ಗುಂಡ್ಲುಪೇಟೆಯಲ್ಲಿ ದಿ. ಮಹದೇವ ಪ್ರಸಾದ್ ಅವರ ಭಾವಚಿತ್ರ ಹಿಡಿದು ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಗೀತಾ ಮಹದೇವ ಪ್ರಸಾದ್ ಪರವಾಗಿ ಘೋಷಣೆ ಕೂಗಿದ್ದಾರೆ. ನಂಜನಗೂಡಿನಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಎಣಿಕೆ ಕೇಂದ್ರದ ಬಳಿ ಕುಣಿದು ಕುಪ್ಪಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...