alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ನ್ಯೂಸ್ ! ಏರಿಕೆಯಾಗಲಿದೆ ವಿದ್ಯುತ್ ದರ

elect

ಬೆಂಗಳೂರು: ರಾಜ್ಯದ ಎಸ್ಕಾಂಗಳು ಯೂನಿಟ್ ಗೆ 1.40 ರೂ ವಿದ್ಯುತ್ ದರ ಏರಿಕೆ ಮಾಡಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದು, ಇಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ದರವನ್ನು ಪರಿಷ್ಕರಿಸಲಿದೆ.

ಯೂನಿಟ್ ಗೆ 20 ಪೈಸೆಯಿಂದ 50 ಪೈಸೆಯಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 1 ರಿಂದಲೇ ಜಾರಿಯಾಗುವಂತೆ ವಿದ್ಯುತ್ ದರವನ್ನು ಪರಿಷ್ಕರಿಸಬೇಕಿತ್ತು.

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆಯಲ್ಲಿ ಇಂದು ದರ ಏರಿಕೆ ಪ್ರಕಟಣೆ ಹೊರಬೀಳಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...