alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಡಾನೆ ದಾಳಿಗೆ ಬಲಿಯಾದ ಯುವಕ

ane-d

ಬೆಂಗಳೂರು: ಕಾಡಾನೆ ದಾಳಿಗೆ ಯುವಕ ಬಲಿಯಾದ ಘಟನೆ ನೆಲಮಂಗಲ ಸಮೀಪದ ಗಂಗೇನಪುರ ಗ್ರಾಮದಲ್ಲಿ ನಡೆದಿದೆ.

22 ವರ್ಷದ ಗುರುಪ್ರಸಾದ್ ಮೃತಪಟ್ಟವರು. ಗ್ರಾಮದ ಹೊರವಲಯದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯನ್ನು ಓಡಿಸುವ ಕಾರ್ಯಾಚರಣೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...