alex Certify
ಕನ್ನಡ ದುನಿಯಾ       Mobile App
       

Kannada Duniya

ಪಟ್ಟಣಕ್ಕೆ ಎಂಟ್ರಿಕೊಟ್ಟ ಒಂಟಿ ಸಲಗ

ಒಂಟಿ ಸಲಗವೊಂದು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಪಟ್ಟಣಕ್ಕೆ ಎಂಟ್ರಿ ಕೊಟ್ಟಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿದೆ.

ಪಟ್ಟಣದ ಬೀದಿಗಳಲ್ಲಿ ಸಂಚರಿಸಿದ ಈ ಒಂಟಿ ಸಲಗ, ಸದ್ಯ ಆಶ್ರಯ ಕಾಲೋನಿ ಬಳಿ ಬೀಡು ಬಿಟ್ಟಿದ್ದು, ಅದನ್ನು ಕಾಡಿಗೆ ಅಟ್ಟಲು ಅರಣ್ಯಾಧಿಕಾರಿಗಳು ಹರಸಾಹಸ ನಡೆಸಿದ್ದಾರೆ.

ಒಂಟಿ ಸಲಗ ಇನ್ನೂ ಪಟ್ಟಣದಲ್ಲಿಯೇ ಇರುವುದು ಸಾರ್ವಜನಿಕರನ್ನು ಕಳವಳಕ್ಕೀಡು ಮಾಡಿದೆ. ಆದಷ್ಟು ಬೇಗ ಅದನ್ನು ಕಾಡಿಗಟ್ಟಲು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...