alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸಗದ್ದೆಯಲ್ಲಿ ಒಂಟಿ ಸಲಗ ದಾಳಿ: ಭತ್ತದ ಬೆಳೆ ನಾಶ

ಒಂಟಿ ಸಲಗವೊಂದು ಭತ್ತದ ಗದ್ದೆಗೆ ನುಗ್ಗಿ ಬೆಳೆ ನಾಶ ಮಾಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೊಸಗದ್ದೆಯಲ್ಲಿ ನಡೆದಿದೆ.

ಈ ಒಂಟಿ ಸಲಗದ ದಾಳಿಯಿಂದ ಕಂಗಾಲಾಗಿರುವ ಹೊಸಗದ್ದೆ ಗ್ರಾಮಸ್ಥರು, ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ಅಲ್ಲದೆ ಆನೆ ದಾಳಿಯಿಂದ ಭತ್ತ ನಾಶವಾಗಿರುವ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...