alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಡಾನೆ ತುಳಿದು ಇಬ್ಬರು ಸ್ಥಳದಲ್ಲೇ ಸಾವು

indian-el

ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸೋರೆಕಾಯಿ ಪೇಟೆಯಲ್ಲಿ, ಕಾಡಾನೆ ತುಳಿದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಾಗರಾಜು(50) ಹಾಗೂ ಮೂಳಗಿರಿಯಯ್ಯ(55) ಮೃತಪಟ್ಟವರು. ಸೋರೆಕಾಯಿ ಪೇಟೆ ಸಮೀಪದ ಜಮೀನಿನಲ್ಲಿ ಕೆಲಸ ಮಾಡುವಾಗ ಆನೆ ದಾಳಿ ಮಾಡಿದ್ದು, ತುಳಿತಕ್ಕೆ ಒಳಗಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರು ಹಾಗೂ ಗುಬ್ಬಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...