alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾ.ಪಂ. ನೌಕರರಿಗೆ ಗುಡ್ ನ್ಯೂಸ್: ಇನ್ಮುಂದೆ ಕೈಸೇರಲಿದೆ ಸರ್ಕಾರದ ನೇರ ವೇತನ

ಗ್ರಾಮ ಪಂಚಾಯಿತಿ ನೌಕರರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ಸರ್ಕಾರದ ನೇರ ವೇತನ ಪಾವತಿಗೆ ಒಪ್ಪಿಗೆ ಸಿಕ್ಕಿದ್ದು, ಇದಕ್ಕಾಗಿ 130 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.

ಸರ್ಕಾರದ ನಿಧಿಯಿಂದ ಈ ನೌಕರರು ವೇತನ ಪಡೆಯಲಿದ್ದು, ಇದರಿಂದಾಗಿ ಕಾರ್ಮಿಕ ಇಲಾಖೆ ನಿಗದಿಪಡಿಸಿದ ವೇತನ ಸೇರಿದಂತೆ ಹಲವು ಲಾಭಗಳು ನೌಕರರಿಗೆ ಸಿಗಲಿವೆ.

ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್, ವಾಟರ್ ಮ್ಯಾನ್, ಜವಾನ ಹಾಗೂ ಸ್ವಚ್ಛತಾ ನೌಕರಿಗೆ ಸರ್ಕಾರದ ಈ ಆದೇಶದಿಂದಾಗಿ ಅನುಕೂಲವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...