alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್…!

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಚುನಾವಣೆಯ ಹೊತ್ತಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಎಲ್ಲಾ ವರ್ಗದವರಿಗೂ ಅನುಕೂಲತೆ ಕಲ್ಪಿಸಲು ಮುಂದಾಗಿದ್ದಾರೆ.

ಅದರಂತೆ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ ನೀಡಲಿದ್ದು, ವೇತನ ಹೆಚ್ಚಳ, ವಾರದಲ್ಲಿ 5 ದಿನ ಕೆಲಸ ಮೊದಲಾದ ಗಿಫ್ಟ್ ನೀಡುವ ಸಾಧ್ಯತೆ ಇದೆ. 6 ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ಸಿ.ಎಂ. ತೀರ್ಮಾನಿಸಿದ್ದಾರೆ.

ಆಯೋಗ ವರದಿಯಲ್ಲಿ ಕೆಲವು ಶಿಫಾರಸು ಮಾಡಿದೆ. ಅದರಂತೆ, ಕೆಲವು ಜಯಂತಿಗಳ ರಜೆ ರದ್ದು, ವಾರದಲ್ಲಿ 5 ದಿನ ಕೆಲಸ, ವೇತನ ಹೆಚ್ಚಳ, ಕೆಲಸದ ಸಮಯದಲ್ಲಿ ಬದಲಾವಣೆ ಮೊದಲಾದವುಗಳ ಬಗ್ಗೆ ಶಿಫಾರಸು ಮಾಡಲಾಗಿದೆ.

ಬಜೆಟ್ ನಲ್ಲಿ ಸಿ.ಎಂ. ವೇತನ ಆಯೋಗದ ವರದಿಯಲ್ಲಿನ ಶಿಫಾರಸುಗಳನ್ನು ಜಾರಿಗೆ ತಂದು ಸರ್ಕಾರಿ ನೌಕರರಿಗೆ ಭರ್ಜರಿ ಉಡುಗೊರೆ ನೀಡಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...