alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲ್ಲೂಕಿನ ಕಲ್ಲಜ್ಜನಾಳು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನ ಚಂದಾಪುರದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ಮಾನಸ, ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆಯ ಪೋಷಕರು ರಾತ್ರೋರಾತ್ರಿ ಮಗಳ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚರಣೆ ನಡೆಸಿದರಲ್ಲದೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...