alex Certify
ಕನ್ನಡ ದುನಿಯಾ       Mobile App
       

Kannada Duniya

‘ಮುಖ್ಯಮಂತ್ರಿ ಹರೀಶ್ ಸಾಂತ್ವಾನ’ ಯೋಜನೆಗೆ ಚಾಲನೆ

download

ಅಪಘಾತಕ್ಕೊಳಗಾದವರ ತುರ್ತು ಚಿಕಿತ್ಸೆಗೆ ನೆರವು ನೀಡುವ ‘ಮುಖ್ಯಮಂತ್ರಿ ಹರೀಶ್ ಸಾಂತ್ವಾನ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ.

ನೆಲಮಂಗಲ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದೇಹ ಎರಡು ತುಂಡಾಗಿ ಹರೀಶ್, ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿಯೂ ತಮ್ಮ ಅಂಗಾಂಗಗಳನ್ನು ದಾನ ಮಾಡಿ ಎಂದು ಹೇಳಿದ್ದರು.

ಅವರ ಕೋರಿಕೆಯಂತೆ ಹರೀಶ್ ಮನೆಯವರು ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದರು. ಹರೀಶ್ ಗೌರವಾರ್ಥವಾಗಿ ಈ ಯೋಜನೆ ಜಾರಿಗೊಂಡಿದ್ದು, ಅಪಘಾತಕ್ಕೊಳಗಾದವರಿಗೆ 25,000 ರೂ. ಗಳವರೆಗಿನ ವೈದ್ಯಕೀಯ ವೆಚ್ಚ ನೀಡಲಾಗುತ್ತದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಈ ಯೋಜನೆ ಚಾಲನೆಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...