alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಪುಟ್ಟಣ್ಣಯ್ಯ ಅಭಿಮಾನಿ ಆತ್ಮಹತ್ಯೆ

ಮಂಡ್ಯ: ಶಾಸಕ, ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ಅವರ ನಿಧನದಿಂದ ಮನನೊಂದ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಂದನ್(25) ಆತ್ಮಹತ್ಯೆ ಮಾಡಿಕೊಂಡವರು. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿಯ ಸಿ.ಡಿ.ಎಸ್. ನಾಲೆಯ ಬಳಿ ಚಂದನ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭಾನುವಾರ ರಾತ್ರಿ ಹಠಾತ್ ಹೃದಯಾಘಾತದಿಂದ ನಿಧನರಾದ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಕ್ಯಾತನಹಳ್ಳಿಯ ಅವರ ಜಮೀನಿನಲ್ಲಿ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...