alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಈರ್ವ ರೈತರು

ಹಸುಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ ರೈತರಿಬ್ಬರು, ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ದಡದಹಳ್ಳಿಯಲ್ಲಿ ನಡೆದಿದೆ.

ದಡದಹಳ್ಳಿ ನಿವಾಸಿಗಳಾದ ಸುರೇಶ್ ಹಾಗೂ ಪ್ರಸನ್ನ ಸಾವನ್ನಪ್ಪಿದವರಾಗಿದ್ದು, ಭಾನುವಾರ ಮಧ್ಯಾಹ್ನ ಇವರುಗಳು ಹಸುಗಳಿಗೆ ನೀರು ಕುಡಿಸಲೆಂದು ಕೆರೆಗೆ ತೆರಳಿದ್ದರೆನ್ನಲಾಗಿದೆ.

ಈ ವೇಳೆ ಸುರೇಶ್ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ನೀರಿಗೆ ಹಾರಿದ ಪ್ರಸನ್ನ ಕೂಡ ಸಾವಿಗೀಡಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...