alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿಯಾದ ಬಾಲಕಿ ಬಾಯ್ಬಿಟ್ಟ ಭಯಾನಕ ಸತ್ಯ

minor-r

ತುಮಕೂರು: ಅಪ್ರಾಪ್ತ ವಯಸ್ಸಿನ ಸಾಕು ಮಗಳ ಮೇಲೆ, ತಂದೆಯೇ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

17 ವರ್ಷದ ಸಾಕು ಮಗಳ ಮೇಲೆ 46 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಆಕೆ 5 ತಿಂಗಳ ಗರ್ಭಿಣಿಯಾಗಿದ್ದಾಳೆ. ಚಿಕ್ಕನಾಯಕನಹಳ್ಳಿ ಠಾಣೆ ಪೊಲೀಸರು ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂತ್ರಸ್ಥ ಬಾಲಕಿಯನ್ನು ತುಮಕೂರಿನ ಸಾಂತ್ವನ ಕೇಂದ್ರದಲ್ಲಿ ಆರೈಕೆ ಮಾಡಲಾಗಿದೆ. ಬಾಲಕಿ ವಿಚಾರಣೆಯಲ್ಲಿ ಸಾಕು ತಂದೆಯ ನೀಚ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾಳೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...