alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯುತ್ ಸ್ಪರ್ಶಕ್ಕೆ ತಂದೆ-ಮಗ ಬಲಿ

ವಿದ್ಯುತ್ ಸ್ಪರ್ಶದಿಂದ ತಂದೆ-ಮಗ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ತಾಲೂಕು ಹೆಮ್ಮಿಗೆ ಗ್ರಾಮದಲ್ಲಿ ನಡೆದಿದೆ.

ಕರಗುಂಡೇ ಗೌಡ ಹಾಗೂ ಅವರ ಪುತ್ರ ಸತೀಶ್ ಸಾವನ್ನಪ್ಪಿದವರಾಗಿದ್ದು, ಗ್ರಾಮದ ಹೊರ ವಲಯದ ಜಮೀನಿನಲ್ಲಿರುವ ರೇಷ್ಮೆ ಸಾಕಾಣಿಕೆ ಮನೆಗೆ ಹೋದಾಗ ಈ ದುರ್ಘಟನೆ ನಡೆದಿದೆ.

ರೇಷ್ಮೆ ಹುಳುಗಳಿಗೆ ಸೊಪ್ಪು ಹಾಕಲು ಹೋದವರು ಎಷ್ಟು ಹೊತ್ತಾದರೂ ವಾಪಾಸ್ ಬಾರದ ಕಾರಣ ಆತಂಕಗೊಂಡು ಸ್ಥಳಕ್ಕೆ ತೆರಳಿ ನೋಡಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...