alex Certify
ಕನ್ನಡ ದುನಿಯಾ       Mobile App
       

Kannada Duniya

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಗೊರವನಹಳ್ಳಿ ದೇವಸ್ಥಾನದಲ್ಲಿ ಮಹಾಲಕ್ಷ್ಮಿ ದರ್ಶನ ಪಡೆದ ಭಕ್ತರು

ತುಮಕೂರು: ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಮನೆ-ಮಂದಿರಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಸಡಗರ-ಸಂಭ್ರಮದಿಂದ ನಡೆಯುತ್ತಿದೆ. ಹಬ್ಬದ ಪ್ರಯುಕ್ತ ತುಮಕೂರಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಿವೆ.

ಮಹಾಲಕ್ಷ್ಮಿ ಅಮ್ಮನವರಿಗೆ ವಿಶೇಷ ಅಭಿಷೇಕ, ಅಲಂಕಾರಗಳನ್ನು ಮಾಡಲಾಗುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸುತ್ತಿರುವ ಭಕ್ತರು ಸರತಿ ಸಾಲುಗಳಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...