alex Certify
ಕನ್ನಡ ದುನಿಯಾ       Mobile App
       

Kannada Duniya

ನೋಡನೋಡುತ್ತಿದ್ದಂತೆ ಹೊತ್ತಿ ಉರಿಯಿತು ಐ20 ಕಾರು

ಐ 20 ಕಾರೊಂದು ಹೊತ್ತಿ ಉರಿದ ಘಟನೆ ಮಂಗಳೂರು ಹೊರವಲಯದ ಕಾವೂರಿನಲ್ಲಿ ಕಳೆದ ರಾತ್ರಿ ನಡೆದಿದೆ.

ರಸ್ತೆ ಮಧ್ಯದಲ್ಲಿ ಈ ಕಾರಿಗೆ ಬೆಂಕಿ ತಗುಲಿದ್ದು, ಶಾರ್ಟ್ ಸಕ್ಯೂಟ್ ನಿಂದ ಈ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಸುದ್ದಿ ತಿಳಿದಾಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಲು ಯತ್ನಿಸಿದರಾದರೂ ಅಷ್ಟರಲ್ಲಾಗಲೇ ಕಾರು ಸುಟ್ಟುಹೋಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಕಾವೂರು ಪೋಲಿಸ್ ಠಾಣೆಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...