alex Certify
ಕನ್ನಡ ದುನಿಯಾ       Mobile App
       

Kannada Duniya

ಧಗ ಧಗನೆ ಹೊತ್ತಿ ಉರಿದ ಲಾರಿ

fire 975433ಜೋಳದ ದಂಟು ಸಾಗಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಆಳಂದದಿಂದ ಕಲಬುರಗಿ ಹೊರಟಿದ್ದ ಜೋಳದ ದಂಟು ತುಂಬಿದ್ದ ಲಾರಿಯನ್ನು ಪಟ್ನ ಗ್ರಾಮದ ಬಳಿ ಚಾಲಕ ನಿಲ್ಲಿಸಿದ್ದನೆಂದು ಹೇಳಲಾಗಿದೆ. ಈ ವೇಳೆ ಬೆಂಕಿ ತಗುಲಿದ್ದು, ನೋಡನೋಡುತ್ತಿದ್ದಂತೆಯೇ ಸುಟ್ಟು ಭಸ್ಮವಾಗಿದೆ.

ಲಾರಿಯಲ್ಲಿ ಯಾರೂ ಇರದ ಕಾರಣ ಜೀವಾಪಾಯ ಸಂಭವಿಸಿಲ್ಲ. ಘಟನೆ ಸಂಬಂಧ ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...