alex Certify
ಕನ್ನಡ ದುನಿಯಾ       Mobile App
       

Kannada Duniya

ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರು ಪಾಲು

ಮೀನು ಹಿಡಿಯಲು ಹೋಗಿದ್ದ ಐವರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ನಡೆದಿದೆ.

ದೇವಚಳ್ಳ ಗ್ರಾಮದ ಲತೇಶ್ ಹಾಗೂ ಎಲ್ಯಣ ಸಾವನ್ನಪ್ಪಿದ ಯುವಕರಾಗಿದ್ದು, ಇವರು ತಮ್ಮ ಮೂವರು ಸ್ನೇಹಿತರ ಜೊತೆ ದಗನಕಜೆ ಬಳಿಯ ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರೆಂದು ಹೇಳಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...