alex Certify
ಕನ್ನಡ ದುನಿಯಾ       Mobile App
       

Kannada Duniya

ಮೀನು ಹಿಡಿಯಲು ತೆರಳಿದ್ದವರು ನೀರುಪಾಲು

ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಮೀನುಗಾರರು ಸಾವನ್ನಪ್ಪಿರುವ ಘಟನೆ, ಉತ್ತರ ಕನ್ನಡ ಜಿಲ್ಲೆ, ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿ ನಡೆದಿದೆ.

ಪರಮೇಶ್ವರ ಲಕ್ಷ್ಮಣ ಅಂಬಿಗ ಹಾಗೂ ಗಣಪತಿ ತಿಮ್ಮ ಅಂಬಿಗ ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಇವರುಗಳು ಸಮೀಪದ ಶರಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರೆನ್ನಲಾಗಿದೆ.

ಇವರುಗಳು ಎಷ್ಟು ಹೊತ್ತಾದರೂ ಮರಳಿ ಬಾರದ ಕಾರಣ, ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ನದಿಯಲ್ಲಿ ಇಂದು ಶೋಧ ಕಾರ್ಯ ನಡೆಸಿದ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...