alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ‘ಶಾಕ್’

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಜಾರಿಗೆ ತಂದಿದ್ದ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೈಕಲ್ ನೀಡುವ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸರ್ಕಾರ ತಿಲಾಂಜಲಿ ನೀಡಲು ಮುಂದಾಗುವ ಮೂಲಕ ಶಾಕ್ ನೀಡಿದೆ.

ಗ್ರಾಮೀಣ ಪ್ರದೇಶದ ಎಂಟರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ನೀಡುವ ಯೋಜನೆಯನ್ನು 2007 ರಲ್ಲಿ ಆರಂಭಿಸಲಾಗಿದ್ದು, ಇದೀಗ ರಾಜ್ಯ ಸರ್ಕಾರ ಈ ಯೋಜನೆಯನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಸೈಕಲ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಅವುಗಳ ಪೂರೈಕೆಯನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸೂಚಿಸಿದ್ದಾರೆಂದು ಹೇಳಲಾಗಿದ್ದು, ತನಿಖೆಗೂ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...