alex Certify
ಕನ್ನಡ ದುನಿಯಾ       Mobile App
       

Kannada Duniya

ದಾಳಿಗೆ ಬಂದ ಡಿ.ಹೆಚ್.ಒ. ಕೂಡಿ ಹಾಕಿದ ಗ್ರಾಮಸ್ಥರು

gadag-vilga-dho

ಗದಗ: ನಕಲಿ ವೈದ್ಯನ ಕ್ಲಿನಿಕ್ ಮೇಲೆ ದಾಳಿಗೆ ತೆರಳಿದ್ದ ಡಿ.ಹೆಚ್.ಒ.ರನ್ನು ಗ್ರಾಮಸ್ಥರು ಕೂಡಿ ಹಾಕಿದ ಘಟನೆ ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗದಗ ಡಿ.ಹೆಚ್.ಒ. ಕಬಾಡಿ ಅವರು ಡಂಬಳ ಗ್ರಾಮದಲ್ಲಿರುವ ನಕಲಿ ವೈದ್ಯನ ಕ್ಲಿನಿಕ್ ಮೇಲೆ ದಾಳಿಗೆ ತೆರಳಿದ್ದಾರೆ. ಆದರೆ, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ಚು ಹಣ ಕೊಟ್ಟು ಚಿಕಿತ್ಸೆ ಪಡೆಯಬೇಕಿದೆ. ಕ್ಲಿನಿಕ್ ನಲ್ಲಿ ಕಡಿಮೆ ಹಣ ಪಡೆದು ಚಿಕಿತ್ಸೆ ಕೊಡುತ್ತಿದ್ದು, ಗ್ರಾಮಸ್ಥರಿಗೂ ಅನುಕೂಲವಾಗಿದೆ ಎಂದು ಹೇಳಿದ್ದಾರೆ.

ಕೊನೆಗೆ ಡಿ.ಹೆಚ್.ಒ.ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಕ್ಲಿನಿಕ್ ಮೇಲೆ ದಾಳಿ ಮಾಡದಂತೆ ಒತ್ತಾಯಿಸಿದ್ದಾರೆ. ಅವರನ್ನು ಕೂಡಿಹಾಕಿ ಪ್ರತಿಭಟನೆ ನಡೆಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಮುಂಡರಗಿ ಪೊಲೀಸರು ಅವರನ್ನು ಪಾರು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...