alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡಿಸಲಲ್ಲಿ ಮಲಗಿದ್ದಾಗಲೇ ದುರಂತ

ಗದಗ: ಗದಗ ತಾಲ್ಲೂಕಿನ ನೀಲಗುಂದ ಗ್ರಾಮದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ಬಾಲಕಿ ಸಜೀವ ದಹನವಾಗಿದ್ದಾಳೆ. 7 ವರ್ಷದ ರೇಣುಕಾ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.

ನೀಲಗುಂದ ಗ್ರಾಮದ ಹೊರವಲಯದ ಜಮೀನಿನಲ್ಲಿದ್ದ ಗುಡಿಸಲಲ್ಲಿ ಬಾಲಕಿ ಮಲಗಿದ್ದು, ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮಲಗಿದಲ್ಲೇ ಸಜೀವ ದಹನವಾಗಿದ್ದಾಳೆ.

ಮುಳಗುಂದ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...