alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ವೈದ್ಯ ಅರೆಸ್ಟ್

gadag-doct-ipl

ಗದಗ: ಐ.ಪಿ.ಎಲ್. ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ, ವೈದ್ಯರೊಬ್ಬರನ್ನು ಗದಗ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಾಸರಗಲ್ಲಿಯಲ್ಲಿರುವ ಕ್ಲಿನಿಕ್ ನಲ್ಲಿಯೇ ವೈದ್ಯ ಐ.ಪಿ.ಎಲ್. ಬೆಟ್ಟಿಂಗ್ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಸಿ.ಪಿ.ಐ. ನಾಗರಾಜ್ ಮಾಡಳ್ಳಿ ಮತ್ತು ಪಿ.ಎಸ್.ಐ. ಸುಬ್ಬಾಪುರ ಮಠ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿಯ ಸಂದರ್ಭದಲ್ಲಿ ಮಲ್ಲಿಕಾರ್ಜುನ್ ಎಂಬಾತ ಪರಾರಿಯಾಗಿದ್ದಾನೆ.

ಗದಗ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...