alex Certify
ಕನ್ನಡ ದುನಿಯಾ       Mobile App
       

Kannada Duniya

ಜಾತ್ರೆಯ ವೇಳೆ ನಡೀತು ನಡೆಯಬಾರದ ಘಟನೆ

ಗದಗ: ಗ್ರಾಮ ದೇವರ ಜಾತ್ರೆಯ ಪ್ರಯುಕ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ, ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಗದಗ ತಾಲ್ಲೂಕಿನ ಕಳಸಾಪುರ ಗ್ರಾಮದಲ್ಲಿ ಈಶ್ವರ ದೇವರ ಜಾತ್ರೆ ಪ್ರಯುಕ್ತ ಕಬಡ್ಡಿ ಪಂದ್ಯಾವಳಿ ಆಯೋಜಿಸಿದ್ದು, ಈ ವೇಳೆ 2 ಗುಂಪುಗಳ ಯುವಕರು ಹೊಡೆದಾಡಿಕೊಂಡಿದ್ದಾರೆ. ಜಗದೀಶ್, ಡಮ್ಮೂರ, ಕೃಷ್ಣ ಎಂಬುವವರು ಗಾಯಗೊಂಡಿದ್ದು, ಅವರನ್ನು ಗದಗದ ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳಕ್ಕೆ ಗದಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...